ಫ್ರೆಂಡ್ಸ್ ಹೇಳಿದ ಮಾತು ಕೇಳಬೇಕಿತ್ತು, ಆದರೆ ಅವನಿಗೆ ಅದೆಲ್ಲ ಕೇಳಿಸ್ತಾ ಇರಲ್ಲ ಆಗ

ಒಳ್ಳೇ ಸಂದೇಶ ಇರೋ ಕಿರುಚಿತ್ರ

ನಾವು ಹೆಚ್ಚಿಗೆ ಹೇಳೋದೇನಿಲ್ಲ, ದರ್ಶನ್ ದೊಡ್ಡಮನಿ ಅವರು ಇತ್ತೀಚೆಗೆ ಬಿಟ್ಟಿರೋ ಈ ಕಿರುಚಿತ್ರದಲ್ಲಿ ಒಂದು ಮುಖ್ಯವಾದ ಸಂದೇಶ ಕೊಟ್ಟಿದಾರೆ, ನೋಡಿ:

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನಿಮ್ಮ ಲೈಕೇ ನಮಗೆ ಪ್ರೇರಣೆ. ಕಳ್ಕೊಳಕ್ಕೇನಿದೆ? ಮಾಡಿಬಿಡಿ!

ಉಗುರಿಗೆ ಟೂತ್‍ಪೇಸ್ಟ್ ಹಚ್ಚಿಕೊಳೋದ್ರಿಂದ ಏನ್ ಲಾಭ ಸಿಗುತ್ತೆ ಅಂತ ಕೇಳಿ ಆಶ್ಚರ್ಯ ಪಡ್ತೀರಿ

ಯಾವನಿಗ್ ಗೊತ್ತಿತ್ತು?

ಬೆರಳು

ನಿಮ್ಮ ಕೈ ಉಗುರು ಸ್ವಲ್ಪ ಹಳದಿ ಬಣ್ಣಕ್ಕೆ ತಿರುಗಿದ್ಯಾ?

ಮೂಲ

ಡಾರ್ಕ್ ಬಣ್ಣದ ನೇಲ್ ಪಾಲಿಶ್ ಹೆಚ್ಚಿಕೊಂಡು ತೆಗೆದರೆ ಹೀಗಾಗಬಹುದು. ಇಲ್ಲಾ ಸಿಗರೇಟ್ ಹಿಡ್ಕೊಳೋದ್ರಿಂದಾನೂ ಹೀಗಾಗಬಹುದು...

ಕಾರಣ ಏನೇ ಇರಲಿ, ಇದಕ್ಕೆ ಒಂದು ಸುಲಭವಾದ ಉಪಾಯ ಇದೆ...

ಮಾಮೂಲಿ ಟೂತ್‍ಪೇಸ್ಟ್ ತೊಗೊಂಡು...

ಮೂಲ

ಉಗುರಿಗೆ ಹಚ್ಚಿ 10 ನಿಮಿಷ ಹಾಗೇ ಬಿಟ್ಟುಬಿಡಿ. ಆಮೇಲೆ ತೊಳ್ಕೊಳಿ.

ಮೂಲ

ಹೀಗೆ ದಿನ ಬಿಟ್ಟು ದಿನ ಮಾಡಿ. 1 ವಾರದಲ್ಲಿ ಹಳದಿ ಬಣ್ಣ ಮಾಯ!

ಕೆಲವರಿಗೆ ಇನ್ನೂ ಹೆಚ್ಚು ದಿನ ತೊಗೋಬೋದು.

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: