ಈ ಮೆಶೀನು ಹಳೇ ನೋಟ್ಗೆ 100 ರೂ ನೋಟಲ್ಲಿ ಚಿಲ್ಲರೆ ಕೊಡುತ್ತೆ - ಅದ್ಹೆಂಗ್ರೀ ಸಾಧ್ಯ?

ಏನೋ ಯಾಮಾರಿಸ್ತಾ ಇದಾನೆ ಅನ್ನಿಸುತ್ತೆ

ಭಾರತ ಸರ್ಕಾರ 500/1000 ರೂ ನೋಟುಗಳ್ನ ಹಿಂದೆ ಪಡೀತಿರುವಾಗ ಜನ ಏನೇನ್ ಮಾಡ್ತಿದಾರೆ ಅಂತ ಹೇಳಕ್ಕೆ ಬರಲ್ಲ. ಕೆಲವರು ಹಳೇ ನೋಟುಗಳ್ನ ಸುಟ್ಟು ಅದನ್ನೂ ವೀಡಿಯೋ ರೆಕಾರ್ಡ್ ಮಾಡಿ ಹಾಕ್ತಿದಾರೆ. ಇಲ್ಲೊಬ್ಬ ಸುಟ್ಟುಬಿಟ್ಟು ದುಡ್ಡು ಯಾಕೆ ವೇಸ್ಟ್  ಮಾಡ್ಕೋಬೇಕು ಅಂತ ಅದನ್ನ ಒಂದು ಮೆಶೀನ್ಗೆ ಹಳೇ 500/1000 ರೂ ನೋಟ್ ಹಾಕಿ ನೂರ್ನೂರ್ ರೂಪಾಯಿ ಚಿಲ್ಲರೆ ತೆಗೀತಾನೆ… ಇದನ್ನೆಲ್ಲ ಹೆಂಗ್ರೀ ನಂಬೋದು? ಇದನ್ನ ನೋಡಿ ನಮಗೇನನ್ನಿಸುತ್ತೆ?

 

ನೆನೆಪದ: 

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನಿಮ್ಮ ಲೈಕೇ ನಮಗೆ ಪ್ರೇರಣೆ. ಕಳ್ಕೊಳಕ್ಕೇನಿದೆ? ಮಾಡಿಬಿಡಿ!

ಇನ್ನೊಂದ್ಸಲ ಸ್ವಿಮ್ಮಿಂಗ್ಗ್ ಹೋಗಬೇಕಾದರೆ ಈ 15 ಫೋಟೋಗಳು ನಿಮ್ನ ಕಾಡುತ್ವೆ

ಕಾಪಾಡಿ! ಕಾಪಾಡಿ!

ಈಜು ಬರತ್ತೆ ಅಂತೇಳಿ ಎಲ್ಲೆಲ್ಲೋ ಈಜಕ್ಕೆ ಹೋದ್ರೆ ಅಪಾಯ ತಪ್ಪಿದ್ದಲ್ಲ. ನೀರಿನ ಒಳಗೆ ಏನಿದೆ ಅಂತ ನಮಗೆ ಗೊತ್ತಿರಲ್ಲ. ಗೊತ್ತಾಗೋ ಹೊತ್ತಿಗೆ ಬಜಾವಾಗೋದು ಕಷ್ಟ. ನೀರಿಗೆ ಇಳಿಯೋ ಮುಂಚೆ ತುಂಬಾ ಹುಷಾರಾಗಿರ್ಬೇಕು. ಇಲ್ದಿದ್ರೆ ಅಪಾಯ ತಪ್ಪಿದ್ದಲ್ಲ. ಇಲ್ಲಿರೋ 15 ಫೋಟೋ ನೋಡಿ. ಇನ್ಮೇಲೆ ಸ್ವಿಮ್ಮಿಂಗ್‌ಗೆ ಹೋಗ್ಬೇಕಾದ್ರೆ ಖಂಡಿತ ನಿಮ್ಮನ್ನ ಕಾಡುತ್ವೆ. 

1. ಅತ್ತ ಧರಿ ಇತ್ತ ಪುಲಿ ಅಂದ್ರೆ ಇದೇ ಏನೋಪ್ಪಾ
2. ನೀರಿನಲ್ಲಿ ಗುಹೇನೂ ಇರ್ಬೋದು
3. ಇಂತದ್ದೇನದ್ರೂ ಕಾಣಿಸಿದ್ರೆ ಅರಚಕ್ಕೂ ಆಗಲ್ಲಪ್ಪೋ
4. ಅನಕೊಂಡ ಹಾವು ಇದ್ರೂ ಇರ್ಬೋದು
5. ಮೈ ಝುಮ್ ಅನ್ಸತ್ತೆ ಅಲ್ವಾ?
6. ಗ್ರಾಫಿಕ್ಸ್ ಅಂದ್ಕೊಂಡ್ರಾ.. ಸಿಕ್ಕಿದ್ರೆ ಅಷ್ಟೆ ಸೀರುಂಡೇನೆ!
7. ನೀರಿನಲ್ಲಿ ಅಲೆಯ ಉಂಗುರ ಅಲ್ಲ..ಹಾವಿನುಂಗುರ!
8. ಈ ತರಹ ಮಾಡಕ್ಕೂ ಗುಂಡಿಗೆ ಇರ್ಬೇಕು ಕಣ್ರಿ
9. ಡೈವ್ ಹೊಡೆದ್ರೆ ಹಂಗೇ ಗುಂಳುಂ ಅನ್ನಿಸ್ಬಿಡತ್ತೆ
10. ನನ್ ತಂಟೇಗ್ ಬಂದ್ರೆ ಸುಮ್ಕಿರಲ್ಲ ಅಂತಿದ್ಯಾ ಆಕ್ಟೋಪಸ್!
11. ದಾರಿ ಕಾಣದಾಗಿದೆ ರಾಘವೇಂದ್ರನೇ...
12. ಸಾವು ಕಣ್ಮುಂದೆ ಇದೆ ಅಂತಾರಲ್ಲ...ಇದೇನಾ?
13. ಇದೇನೋ ಪ್ರಾಣಿ ಅಂದ್ಕೊಂಡ್ರಾ...ಛೀ! ಪಾಚಿ ಅಷ್ಟೇ
14. ಎಲ್ಲಿಗೆ ಪಯಣ ಯಾವುದೋ ದಾರಿ...
15. ಬ್ಲೂ ವೇಲ್ ಒಂದ್ಸಲ ಮೇಲೆ ಬಂದಿದೆ ಅಂದ್ರೆ...

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: